ಅರ್ಥ : ಹಸುವಿನ ಜಾತಿಗೆ ಸೇರಿದ ಬೀಜ ಹೊಡೆದ ಪ್ರಾಣಿಕಸಿ ಮಾಡಿದ ಪಶು ಅದನ್ನು ಹೊಲ ಮತ್ತು ಗದ್ದೆಗಳಲ್ಲಿ ಸಾಗುವಳಿಯ ಭೂಮಿಯನ್ನು ಉಳುವುದಕ್ಕೆ ಉಪಯೋಗಿಸುತ್ತಾರೆ
ಉದಾಹರಣೆ :
ಎತ್ತು ರೈತರಿಗೆ ತುಂಬಾ ಉಪಯೋಗವಾಗುತ್ತದೆ.
ಇತರ ಭಾಷೆಗಳಿಗೆ ಅನುವಾದ :
An adult castrated bull of the genus Bos. Especially Bos taurus.
oxಅರ್ಥ : ಮೇಲೆ ಎತ್ತು
ಉದಾಹರಣೆ :
ಮೇಜಿನ ಮೇಲೆ ಬಗ್ಗಿ ಕೆಲಸ ಮಾಡುತ್ತಿದ್ದ ಲೆಕ್ಕಪಾಲಕನು ನಾನು ನಮಸ್ಕರಿಸಿದ್ದರಿಂದಾಗಿ ತಲೆಯನ್ನು ಮೇಲಕ್ಕೆ ಎತ್ತಿದರು.
ಸಮಾನಾರ್ಥಕ : ಮೇಲೆ ಎತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅಚಾನಕ್ಕಾಗಿ ಎತ್ತುವ ಅಥವಾ ಆರಂಭಿಸುವ ಪ್ರಕ್ರಿಯೆ
ಉದಾಹರಣೆ :
ತಂದೆ ತೀರಿಕೊಂಡು ತಿಂಗಳೂ ಕಳೆದಿಲ್ಲ ಅಣ್ಣ ಆಸ್ತಿಯನ್ನು ಪಾಲುಮಾಡುವ ವಿಷಯವನ್ನು ಎತ್ತಿದನು.
ಸಮಾನಾರ್ಥಕ : ಪ್ರಸ್ತಾಪಿಸು, ಹೇಳು
ಅರ್ಥ : ಕೆಲವು ಸಮಯದವರೆವಿಗೂ ಮೇಲೆ ಎತ್ತಿಕೊಂಡಿರು
ಉದಾಹರಣೆ :
ಅವನು ಭಾರವನ್ನು ತಲೆಯ ಮೇಲೆ ಎತ್ತಿಕೊಂಡನು.
ಸಮಾನಾರ್ಥಕ : ಏರಿಸು, ಮೇಲೆ ಎತ್ತಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೀಜ ಒಡೆಯದ ಎತ್ತು
ಉದಾಹರಣೆ :
ಗಂಡು ಎತ್ತನನ್ನು ಬಸವ ಎಂದು ಕರೆಯುತ್ತಾರೆ.
ಇತರ ಭಾಷೆಗಳಿಗೆ ಅನುವಾದ :