ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎರಚು ಪದದ ಅರ್ಥ ಮತ್ತು ಉದಾಹರಣೆಗಳು.

ಎರಚು   ಕ್ರಿಯಾಪದ

ಅರ್ಥ : ಅಲ್ಲಿ-ಇಲ್ಲಿ ಎರಚುವುದು

ಉದಾಹರಣೆ : ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹರಡಿದ.

ಸಮಾನಾರ್ಥಕ : ಚೆಲ್ಲು, ಹರಡು

ಅರ್ಥ : ಸುರಿಯುವ ಪ್ರವೃತ್ತಿ ಮಾಡುವುದು

ಉದಾಹರಣೆ : ಯಜಮಾನಿಯು ಕೆಲಸದವಳ ಮೇಲೆ ನೀರನ್ನು ಸುರಿದಳು.

ಸಮಾನಾರ್ಥಕ : ತೇಲಿಸು, ಸುರಿ, ಹರಿಸು


ಇತರ ಭಾಷೆಗಳಿಗೆ ಅನುವಾದ :

बहाने में प्रवृत्त करना।

मालकिन ने नौकरानी से बासी पानी को क्यारी में बहवाया।
प्रवाहित कराना, बहवाना

Cause to flow.

The artist flowed the washes on the paper.
flow

ಅರ್ಥ : ಕೈಯಿನ ಮೂಲಕ ಬೀಜವನ್ನು ನೀಡುವ ಅಥವಾ ಬಿತ್ತುವ ಪ್ರಕ್ರಿಯೆ

ಉದಾಹರಣೆ : ರೈತ ಹೊಲದಲ್ಲಿ ಬೀಜಗಳನ್ನು ಚೆಲ್ಲುತ್ತಿದ್ದನು.

ಸಮಾನಾರ್ಥಕ : ಚೆಲ್ಲು


ಇತರ ಭಾಷೆಗಳಿಗೆ ಅನುವಾದ :

हाथ द्वारा खेत में बीजों को छितराकर या फेंककर बोना।

किसान खेत में बीज पँवार रहा है।
पँवारना, पवेरना

Sow by scattering.

Scatter seeds.
scatter

चौपाल