ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಏಕಾಗ್ರತೆ ಪದದ ಅರ್ಥ ಮತ್ತು ಉದಾಹರಣೆಗಳು.

ಏಕಾಗ್ರತೆ   ನಾಮಪದ

ಅರ್ಥ : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.

ಸಮಾನಾರ್ಥಕ : ಆತ್ಮಸಂಯಮ, ಇಂದ್ರಿಯನಿಗ್ರಹ, ತಾಳ್ಮೆ, ನಿಗ್ರಹ, ಸಂಯಮ, ಸಮಾಧಾನ, ಹತೋಟಿ


ಇತರ ಭಾಷೆಗಳಿಗೆ ಅನುವಾದ :

इंद्रियों को बस में करने की क्रिया।

संयम के द्वारा ही मनुष्य को सुख-शांति प्राप्त हो सकती है।
आत्मसंयम, इंद्रियजय, इंद्रियदमन, इंद्रियनिग्रह, इन्द्रियजय, इन्द्रियदमन, इन्द्रियनिग्रह, दम, संयम

The trait of resolutely controlling your own behavior.

possession, self-command, self-control, self-possession, self-will, will power, willpower

ಅರ್ಥ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ಉದಾಹರಣೆ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

ಸಮಾನಾರ್ಥಕ : ಅವಧಾನ ಲಕ್ಷ್ಯ, ಗಮನ, ಜಾಗರೂಕತೆ, ನಿಗಾ


ಇತರ ಭಾಷೆಗಳಿಗೆ ಅನುವಾದ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

चौपाल