ಅರ್ಥ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು
ಉದಾಹರಣೆ :
ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.
ಸಮಾನಾರ್ಥಕ : ಅಧಿಕಾರ, ಅಧಿಪತ್ಯ, ಸ್ವಾಮ್ಯ
ಇತರ ಭಾಷೆಗಳಿಗೆ ಅನುವಾದ :
अधिपति होने की अवस्था या भाव।
पहले भारत पर विदेशियों का आधिपत्य था।