ಅರ್ಥ : ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ
ಉದಾಹರಣೆ :
ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
ಸಮಾನಾರ್ಥಕ : ಪ್ರಾಮುಖ್ಯ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ಉದಾಹರಣೆ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ಸಮಾನಾರ್ಥಕ : ಉಜ್ಜು, ಉಜ್ಜುವಿಕೆ, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ಇತರ ಭಾಷೆಗಳಿಗೆ ಅನುವಾದ :
Kneading and rubbing parts of the body to increase circulation and promote relaxation.
massageಅರ್ಥ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
ಉದಾಹರಣೆ :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ಸಮಾನಾರ್ಥಕ : ಮುಚ್ಚು, ಹಿಸುಕು, ಹೂಳು
ಇತರ ಭಾಷೆಗಳಿಗೆ ಅನುವಾದ :
Exert pressure or force to or upon.
He pressed down on the boards.ಅರ್ಥ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
ಉದಾಹರಣೆ :
ಸೀಮ ಬಲು ಬೇಗ ಲಟ್ಟಿಸುತ್ತಾಳೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ
ಉದಾಹರಣೆ :
ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
ಇತರ ಭಾಷೆಗಳಿಗೆ ಅನುವಾದ :
किसी पर किसी ओर से इस प्रकार ज़ोर पहुँचाना कि उसे पीछे हटना पड़े।
कम्प्यूटर चालू करने के लिए गोलू ने उसका बटन दबाया।Exert pressure or force to or upon.
He pressed down on the boards.