ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒದಗಿಸಿ ಕೊಡು ಪದದ ಅರ್ಥ ಮತ್ತು ಉದಾಹರಣೆಗಳು.

ಒದಗಿಸಿ ಕೊಡು   ಕ್ರಿಯಾಪದ

ಅರ್ಥ : ಅವಶ್ಯಕತೆ ಇರುವ ವಸ್ತುಗಳನ್ನು ವ್ಯವಸ್ಥೆ ಮಾಡಿಕೊಡುವುದು

ಉದಾಹರಣೆ : ರಾತ್ರಿಯ ವೇಳೆಯಲ್ಲಿ ರೋಗಿಗಳಿಗೆ ಅವಶ್ಯಕವಾದ ಔಷಧಿಗಳನ್ನು ವ್ಯವಸ್ಥೆ ಮಾಡಿಕೊಡಲು ಯಾರಾದರೂ ಇರಬೇಕು.

ಸಮಾನಾರ್ಥಕ : ಏರ್ಪಾಡು ಮಾಡು, ವ್ಯವಸ್ಥೆ ಮಾಡು


ಇತರ ಭಾಷೆಗಳಿಗೆ ಅನುವಾದ :

ज़रूरत की चीज की व्यवस्था करना या जुटाना।

रात में रोगी के लिए किसी तरह ख़ून जुगाड़ा।
इंतज़ाम करना, इंतजाम करना, इन्तज़ाम करना, इन्तजाम करना, कबाड़ना, जुगाड़ना, बंदोबस्त करना, बन्दोबस्त करना

चौपाल