ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಓಡಿ ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಓಡಿ ಹೋಗು   ಕ್ರಿಯಾಪದ

ಅರ್ಥ : ಸಂಕಟದ ಸ್ಥಿತಿಗೆ ಹೆದರಿ ಅಥವಾ ಕರ್ತವ್ಯದಿಂದ ವಿಮುಕ್ತಿಯನ್ನು ಹೊಂದಿ ಮತ್ತು ಜನರ ಕಣ್ಣು ತಪ್ಪಿಸಿಕೊಂಡು ಹೋಗುವ ಕ್ರಿಯೆ

ಉದಾಹರಣೆ : ಕೈದಿಯು ಜೈಲಿನಿಂದ ಓಡಿ ಹೋಗಿದ್ದಾನೆ.

ಸಮಾನಾರ್ಥಕ : ತಪ್ಪಿಸಿಕೊಂಡು ಹೋಗು, ಪಲಾಯನ ಮಾಡು, ಫರಾರಿಯಾಗು


ಇತರ ಭಾಷೆಗಳಿಗೆ ಅನುವಾದ :

Run away from confinement.

The convicted murderer escaped from a high security prison.
break loose, escape, get away

चौपाल