ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಓಡು ಪದದ ಅರ್ಥ ಮತ್ತು ಉದಾಹರಣೆಗಳು.

ಓಡು   ಕ್ರಿಯಾಪದ

ಅರ್ಥ : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ

ಉದಾಹರಣೆ : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.

ಸಮಾನಾರ್ಥಕ : ಅಲೆಡಾಡಿಸು, ಅಲೆಸು, ಓಡಾಡಿಸು, ತಿರುಗಾಡಿಸು, ತಿರುಗು, ಸುತ್ತಾಡು, ಸುತ್ತಿಸು


ಇತರ ಭಾಷೆಗಳಿಗೆ ಅನುವಾದ :

चारों ओर फिराना।

बैंक के बाबू ने ऋण पास करने के लिए बहुत घुमाया।
घुमाना, चक्कर लगवाना

ಅರ್ಥ : ಇನ್ನು ಆಚರಣೆ ಅಥವಾ ವ್ಯವಹಾರದಲ್ಲಿ ಇರುವ ಅಥವಾ ಚನ್ನಾಗಿ ಕೆಲಸಕ್ಕೆ ಬರುವ ಪ್ರಕ್ರಿಯೆ

ಉದಾಹರಣೆ : ನನ್ನ ಹತ್ತು ವರ್ಷದ ಹಳೆಯ ಕಾರು ಈಗು ಸಹ ಚನ್ನಾಗಿ ಓಡುತ್ತಿದೆ.

ಸಮಾನಾರ್ಥಕ : ಉಪಯೋಗಕ್ಕೆ ಬರು, ಕೆಲಸಕ್ಕೆ ಬರು


ಇತರ ಭಾಷೆಗಳಿಗೆ ಅನುವಾದ :

आचरण या व्यवहार में होना या आना या प्रयोग करने पर आशानुरूप काम करना।

मेरी दस साल पुरानी कार आज भी चल रही है।
उपयोग में आना, काम करना, चलना

Perform as expected when applied.

The washing machine won't go unless it's plugged in.
Does this old car still run well?.
This old radio doesn't work anymore.
function, go, operate, run, work

ಅರ್ಥ : ಅಂಕಿತ ಮುದ್ರೆ ಅಥವಾ ಲಿಖಿತ ಚಿಹ್ನೆ, ವರ್ಣ ಮುಂತಾದವುಗಳನ್ನು ನೋಡುತ್ತಿದ್ದಂತೆ ಮನಸ್ಸಿನಲ್ಲಿ ಅದರ ಬಗೆಗೆ ಅಭಿಪ್ರಾಯ, ಅರ್ಥ ಅಥವಾ ಆಶಯವನ್ನು ಅರಿಯುವ ಅಥವಾ ತಿಳಿಯುವ ಪ್ರಕ್ರಿಯೆ

ಉದಾಹರಣೆ : ನಾವು ಯಾತ್ರೆ ಮಾಡುತ್ತಿದ್ದ ಸಮಯದಲ್ಲಿ ಪತ್ರಿಕೆಗಳನ್ನು ಓದುತ್ತಿದ್ದೆವು.


ಇತರ ಭಾಷೆಗಳಿಗೆ ಅನುವಾದ :

अंकित, मुद्रित या लिखित चिह्नों, वर्णों आदि को देखते हुए मन-ही-मन उनका अभिप्राय, अर्थ या आशय जानना और समझना।

हम यात्रा करते समय पत्र-पत्रिकाएँ पढ़ते हैं।
पढ़ना

Interpret something that is written or printed.

Read the advertisement.
Have you read Salman Rushdie?.
read

ಅರ್ಥ : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ

ಉದಾಹರಣೆ : ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.

ಸಮಾನಾರ್ಥಕ : ಹೋಗು


ಇತರ ಭಾಷೆಗಳಿಗೆ ಅನುವಾದ :

एक विशेष बिंदु के बाद या दो बिंदुओं तक फैलना, जाना या विस्तृत होना।

उसकी बुद्धि बहुत दूर तक नहीं दौड़ती।
चलना, जाना, दौड़ना

ಅರ್ಥ : ಕಾಲನ್ನು ತುಂಬಾ ಬೇಗ-ಬೇಗ ಇಟ್ಟು ನಡೆಯುವುದು

ಉದಾಹರಣೆ : ಬೆಕ್ಕು ಇಲಿಯನ್ನು ನೋಡುತ್ತಲೆ ಅದರ ಕಡೆಗೆ ಓಡಿತು.


ಇತರ ಭಾಷೆಗಳಿಗೆ ಅನುವಾದ :

बहुत ही जल्दी-जल्दी पैर उठाकर चलना।

बिल्ली चूहे को देखते ही उसकी ओर दौड़ी।
दौड़ना, धाना, भागना

Move fast by using one's feet, with one foot off the ground at any given time.

Don't run--you'll be out of breath.
The children ran to the store.
run

ಅರ್ಥ : ನೆಲೆದ ಮೇಲೆ ಓಡಿಸುವ ವಾಹನಗಳನ್ನು ಜೋರಾಗಿ ಓಡಿಸುವ ಪ್ರಕ್ರಿಯೆ

ಉದಾಹರಣೆ : ಚಾವಟಿ ಏಟು ಬೀಳುತ್ತಿದಂತೆಯೇ ಕುದುರೆ ಜೋರಾಗಿ ಓಡಲು ಪ್ರಾರಂಭಿಸಿತು.


ಇತರ ಭಾಷೆಗಳಿಗೆ ಅನುವಾದ :

स्थल पर चलनेवाली वस्तुओं का खूब तेज़ चलना।

चाबुक लगते ही घोड़ा उड़ा।
उड़ना, हवा से बातें करना

चौपाल