ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಂದಾಯ ಪದದ ಅರ್ಥ ಮತ್ತು ಉದಾಹರಣೆಗಳು.

ಕಂದಾಯ   ನಾಮಪದ

ಅರ್ಥ : ಭೂಮಿಯನ್ನು ಊಳುವುದಕ್ಕೆ ಪ್ರತಿಯಾಗಿ ರೈತರು ನೀಡುವ ಕರ

ಉದಾಹರಣೆ : ಜಮೀನ್ದಾರಿ ವ್ಯವಸ್ಥೆ ಇದ್ದ ಕಾಲದಲ್ಲಿ ಜಮೀನ್ದಾರರು ಭೂಮಿ ಊಳುವುದಕ್ಕಾಗಿ ರೈತರಿಗೆ ಕಂದಾಯ ವಿಧಿಸುತ್ತಿದ್ದರು.

ಸಮಾನಾರ್ಥಕ : ತೆರಿಗೆ, ಭೂಮಿಯ ಕರ


ಇತರ ಭಾಷೆಗಳಿಗೆ ಅನುವಾದ :

खेती-बाड़ी की भूमि पर लगने वाला कर।

जमींदारी युग में लगान न दे पाने पर जमींदार किसानों के खेत हड़प लेते थे।
ख़िराज़, खिराज, जमा, पोत, भाट, भाटक, भूमिकर, मालगुज़ारी, मालगुजारी, लगान

Charge against a citizen's person or property or activity for the support of government.

revenue enhancement, tax, taxation

ಅರ್ಥ : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

ಉದಾಹರಣೆ : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

ಸಮಾನಾರ್ಥಕ : ಕರ, ಟ್ಯಾಕ್ಸ್, ತೆರಿಗೆ


ಇತರ ಭಾಷೆಗಳಿಗೆ ಅನುವಾದ :

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation

ಅರ್ಥ : ಪ್ರತಿವರ್ಷ ಯಾವುದೋ ಒಂದಕ್ಕೆ ಸುಂಕ ಅಥವಾ ತೆರಿಗೆಯನ್ನು ವಸೂಲಿ ಮಾಡುವರು

ಉದಾಹರಣೆ : ಪ್ರತಿವರ್ಷ ನಾನು ಇಪ್ಪತ್ತು ಸಾವಿರದಷ್ಟು ತೆರಿಗೆಯನ್ನು ಭರಿಸಬೇಕಾಗಿ ಬರುವುದು.

ಸಮಾನಾರ್ಥಕ : ಕರ, ತೆರಿಗೆ ಸುಂಕ


ಇತರ ಭಾಷೆಗಳಿಗೆ ಅನುವಾದ :

प्रति वर्ष दिया जाने वाला कोई शुल्क या कर।

मुझे बीस हज़ार सालिया भरना पड़ता है।
वर्ष देय, वार्षिक देय, सालाना, सालिया, सालियाना

Charge against a citizen's person or property or activity for the support of government.

revenue enhancement, tax, taxation

ಅರ್ಥ : ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ

ಉದಾಹರಣೆ : ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

ಸಮಾನಾರ್ಥಕ : ಕರ, ತೆರಿಗೆ


ಇತರ ಭಾಷೆಗಳಿಗೆ ಅನುವಾದ :

वह महसूल जो बाजार के चौक या पटरी पर सौदा बेचने वालों से लिया जाता है।

एक आदमी बाजार के दिन घूम-घूम कर तहबाजारी वसूल रहा था।
झूरी, तहबाज़ारी, तहबाजारी

Charge against a citizen's person or property or activity for the support of government.

revenue enhancement, tax, taxation

चौपाल