ಅರ್ಥ : ಕೆಲಸಗಾರರಿಗೆ ಸಿಗುವ ಪರಿಶ್ರಮದ ಫಲ
ಉದಾಹರಣೆ :
ಅವನಿಗೆ ಪ್ರತಿದಿನ ನೂರು ರೂಪಾಯಿ ಕೂಲಿ ಸಿಗುತ್ತದೆ
ಇತರ ಭಾಷೆಗಳಿಗೆ ಅನುವಾದ :
Something that remunerates.
Wages were paid by check.ಅರ್ಥ : ನಿಯತವಾದ ಅವಧಿಗಳಲ್ಲಿ, ಎಂದರೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಾರ್ಮಿಕನಿಗೆ ಅಥವಾ ನೌಕರನಿಗೆ ನೀಡುವ ಹಣ
ಉದಾಹರಣೆ :
ನೌಕರನು ವೇತನವನ್ನು ಪಡೆಯುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
Something that remunerates.
Wages were paid by check.