ಅರ್ಥ : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
ಉದಾಹರಣೆ :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
ಸಮಾನಾರ್ಥಕ : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು
ಉದಾಹರಣೆ :
ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.
ಸಮಾನಾರ್ಥಕ : ಅಖಂಡನೀಯ, ಅನಾಕ್ರಮಣೀಯ, ಗಟ್ಟಿಯಾದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
ಉದಾಹರಣೆ :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
ಸಮಾನಾರ್ಥಕ : ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
ಇತರ ಭಾಷೆಗಳಿಗೆ ಅನುವಾದ :