ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಬ್ಬಿಣದ ಬಾನೆ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಲೋಹದಲ್ಲಿ ಮಾಡಿರುವ ಒಂದು ತರಹದ ಬೋಗುಣಿ

ಉದಾಹರಣೆ : ಅಲ್ಲಿ ಭಾರತೀಯರು ಕಡಾಯಿಯಲ್ಲಿ ಅನ್ನವನ್ನು ಮಾಡುತ್ತಿದ್ದಾರೆ.

ಸಮಾನಾರ್ಥಕ : ಕಡಾಯಿ, ಕಬ್ಬಿಣದ ಕರೆಯುವ ಪಾತ್ರೆ, ಕಬ್ಬಿಣದ ಬಾಣಲೆ


ಇತರ ಭಾಷೆಗಳಿಗೆ ಅನುವಾದ :

लोहे का बना हुआ एक प्रकार का तसला।

वह बारातियों के लिए लोहँड़े में चावल बना रहा है।
लोहँड़ा, लोहिका

ಅರ್ಥ : ಲೋಹದಿಂದ ಮಾಡಿರುವ ದುಂಡಾಗಿರುವ ತಗಡಿನ ಪಾತ್ರೆಯನ್ನು ಬಾವಿಯಿಂದ ನೀರನ್ನು ಸೇದಲು ಬಳಸುವರು

ಉದಾಹರಣೆ : ನೀರನ್ನು ಸೇದುತ್ತಿದ್ದ ಸಮಯದಲ್ಲಿ ಹಗ್ಗ ಕಿತ್ತು ಹೋಗಿ ಕಬ್ಬಿಣದ ಬಾನೆ ಬಾವಿಯಲ್ಲಿ ಬಿದ್ದು ಹೋಯಿತು.

ಸಮಾನಾರ್ಥಕ : ಬಕೀಟು, ಬಕೆಟ್ಟು


ಇತರ ಭಾಷೆಗಳಿಗೆ ಅನುವಾದ :

लोहे का एक गोल पात्र जिससे कुएँ आदि से पानी निकालते हैं।

पानी भरते समय रस्सी टूट गयी और डोल कुएँ में गिर गया।
डोल

चौपाल