ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿಡಿಗೇಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಕಿಡಿಗೇಡಿ   ಗುಣವಾಚಕ

ಅರ್ಥ : ಕೆಟ್ಟ ಅಥವಾ ವಿಪರೀತದ

ಉದಾಹರಣೆ : ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.

ಸಮಾನಾರ್ಥಕ : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅಪ್ರಿಯ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿತಾಪತಿ, ಕಿರಿಕ್, ಕಿರುಕುಳ, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ


ಇತರ ಭಾಷೆಗಳಿಗೆ ಅನುವಾದ :

अच्छा का उल्टा या विपरीत।

बुरे लोगों की संगति अच्छी नहीं होती।
हमें बुरे काम नहीं करने चाहिए।
वहाँ एकदम बकवास खाना मिलता है।
अनभला, अनयस, अनीक, अनीठ, अनुचित, अनैसा, अनैसो, अप्रशस्त, अप्रिय, अबतर, अभल, अयोग, अलरबलर, अवद्य, अविहित, अश्रुयस, कांड, काण्ड, काला, कुत्सित, खराब, खल, ख़राब, गंदा, गन्दा, गर्हित, घटिया, निकृष्ट, बकवास, बद, बुरा, बेकार, भ्रष्ट, रद्दी, वाहियात, सड़ियल, हराम, हेय

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad

ಅರ್ಥ : ಬಹಳ ಚೇಷ್ಟೆ ಮಾಡುವ

ಉದಾಹರಣೆ : ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.

ಸಮಾನಾರ್ಥಕ : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ


ಇತರ ಭಾಷೆಗಳಿಗೆ ಅನುವಾದ :

जो बहुत शरारत करता हो।

नटखट बच्चे लोगों को बहुत परेशान करते हैं।
उत्पाती, खुराफ़ाती, नटखट, बदमाश, मस्तीख़ोर, मस्तीखोर, शरारती, शैतान

चौपाल