ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿತ್ತು ಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ಕಿತ್ತು ಹಾಕು   ಕ್ರಿಯಾಪದ

ಅರ್ಥ : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು

ಉದಾಹರಣೆ : ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.

ಸಮಾನಾರ್ಥಕ : ಅಲಗಿಸು, ತೆಗೆದುಹಾಕು, ತೊಲಗಿಸು, ಬೇರ್ಪಡಿಸು


ಇತರ ಭಾಷೆಗಳಿಗೆ ಅನುವಾದ :

किसी कार्य या पद पर नियुक्त व्यक्ति को उसके पद या कार्य से अलग करना।

व्यवस्थापक ने कुछ भ्रष्ट कर्मचारियों को उनके पद से हटाया।
निकालना, बरख़ास्त करना, बरखास्त करना, बाहर करना, हटाना

Remove from a position or an office.

remove

ಅರ್ಥ : ಸ್ಥಾನ, ಒಡೆಯ ಅಧಿಕಾರಿ, ಪದವಿ ಇತ್ಯಾದಿಗಳಿಂದ ದೂರ ಉಳಿಯುವ ಪ್ರಕ್ರಿಯೆ

ಉದಾಹರಣೆ : ಮಾಲಿಕನು ರಹೀಮ್ ನನ್ನು ಕೆಲಸದಿಂದ ವಜ ಮಾಡಿದರು.

ಸಮಾನಾರ್ಥಕ : ತೆಗೆದು ಹಾಕು, ವಜ ಮಾಡು, ಹೊರಗೆ ಹಾಕು


ಇತರ ಭಾಷೆಗಳಿಗೆ ಅನುವಾದ :

स्थान, स्वामित्व, अधिकार, पद आदि से अलग करना।

मालिक ने रहमान को नौकरी से निकाल दिया।
खलाना, दरवाजा दिखाना, निकालना, बाहर करना

चौपाल