ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಕುಡಿಸು   ಕ್ರಿಯಾಪದ

ಅರ್ಥ : ಕುಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಯಜಮಾನಿಯು ತನ್ನ ಮಗುವಿಗೆ ಆಯಾಳಿಂದ ಹಾಲನ್ನು ಕುಡಿಸಿಸಿದಳು.


ಇತರ ಭಾಷೆಗಳಿಗೆ ಅನುವಾದ :

पिलाने का काम दूसरे से करवाना।

मालकिन अपने बच्चे को आया से दूध पिलवाती है।
पिलवाना

ಅರ್ಥ : ಕುಡಿಯಲು ನೀಡುವ ಪ್ರಕ್ರಿಯೆ

ಉದಾಹರಣೆ : ನನ್ನ ಹೆಂಡತಿ ಲೋಟದಿಂದ ನೀರು ಕುಡಿಸಿದಳು.


ಇತರ ಭಾಷೆಗಳಿಗೆ ಅನುವಾದ :

पीने को देना।

मेरी पत्नी प्याऊ में पानी पिलाती है।
पिलाना

ಅರ್ಥ : ಯಾರೋ ಒಬ್ಬರು ಕುಡಿಯುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ಅಮ್ಮ ಮಗುವಿಗೆ ಹಾಲನ್ನು ಕುಡಿಸುತ್ತಿದ್ದಾಳೆ.


ಇತರ ಭಾಷೆಗಳಿಗೆ ಅನುವಾದ :

किसी को पीने में प्रवृत्त करना।

माँ बच्चे को दूध पिला रही है।
पिलाना

चौपाल