ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೂರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಕೂರಿಸು   ಕ್ರಿಯಾಪದ

ಅರ್ಥ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

ಉದಾಹರಣೆ : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

ಸಮಾನಾರ್ಥಕ : ಏರಿಸು, ಕುಳ್ಳರಿಸು


ಇತರ ಭಾಷೆಗಳಿಗೆ ಅನುವಾದ :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

ಅರ್ಥ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಇಡುವುದು

ಉದಾಹರಣೆ : ಅಕ್ಕಸಾಲಿಗನು ಈ ಚಿನ್ನದ ಉಂಗುರದಲ್ಲಿ ವಜ್ರ ಕೂರಿಸಿದ್ದಾನೆ

ಸಮಾನಾರ್ಥಕ : ಹುದುಗಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु आदि में किसी वस्तु आदि को बैठाना।

सुनार ने सोने की अँगूठी में हीरा जड़ा।
जड़ना, फिट करना, बिठाना, बैठाना, लगाना

Fix in a border.

The goldsmith set the diamond.
set

ಅರ್ಥ : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ

ಉದಾಹರಣೆ : ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.

ಸಮಾನಾರ್ಥಕ : ಏರಿಸು, ಸವಾರಿ ಮಾಡಿಸು


ಇತರ ಭಾಷೆಗಳಿಗೆ ಅನುವಾದ :

किसी वाहन के ऊपर बैठने में प्रवृत्त करना।

साईस ने बच्चे को घोड़े पर चढ़ाया।
चढ़ाना, बिठाना, बैठाना, सवार कराना

ಅರ್ಥ : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.

ಸಮಾನಾರ್ಥಕ : ಕುಳಿಸು, ಕುಳ್ಳರಿಸು


ಇತರ ಭಾಷೆಗಳಿಗೆ ಅನುವಾದ :

बैठाने का काम दूसरे से करवाना।

दादाजी ने रोते बच्चे को घोड़े पर बिठवाया।
बिठवाना, बैठवाना

चौपाल