ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು
ಸಮಾನಾರ್ಥಕ : ಅಲ್ಪತನ, ಕೀಳಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ನೀಚತನ, ಲಘುತ್ವ, ಸಣ್ಣದಾಗಿ, ಹಗುರವಾಗಿ
ಇತರ ಭಾಷೆಗಳಿಗೆ ಅನುವಾದ :हिन्दी English
लघु या छोटे होने की अवस्था या भाव।
The property of having a relatively small size.
ಅರ್ಥ : ಕೆಟ್ಟದಾಗಿ ನಡೆದುಕೊಳ್ಳುವುದು
ಉದಾಹರಣೆ : ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
ಸಮಾನಾರ್ಥಕ : ಕಠಿಣ, ಕಠೋರ
कठोर या सख़्त व्यवहार।
A cruel act. A deliberate infliction of pain and suffering.
ಸ್ಥಾಪನೆ