ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಡಹು ಪದದ ಅರ್ಥ ಮತ್ತು ಉದಾಹರಣೆಗಳು.

ಕೆಡಹು   ನಾಮಪದ

ಅರ್ಥ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ

ಉದಾಹರಣೆ : ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.

ಸಮಾನಾರ್ಥಕ : ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु को गिराने की क्रिया।

इस उद्यान में फलों का अपक्षेपण वर्जित है।
अधःपतन, अपक्षेपण, गिराना, निपात

ಕೆಡಹು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು

ಉದಾಹರಣೆ : ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.

ಸಮಾನಾರ್ಥಕ : ಎಸೆ


ಇತರ ಭಾಷೆಗಳಿಗೆ ಅನುವಾದ :

किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।

बच्चा खिलौनों को पटक रहा है।
पटकना

Set (something or oneself) down with or as if with a noise.

He planked the money on the table.
He planked himself into the sofa.
flump, plank, plonk, plop, plump, plump down, plunk, plunk down

ಅರ್ಥ : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)

ಉದಾಹರಣೆ : ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.

ಸಮಾನಾರ್ಥಕ : ಹೊಡೆ


ಇತರ ಭಾಷೆಗಳಿಗೆ ಅನುವಾದ :

गंजीफे, ताश, शतरंज आदि खेलों में विपक्षी के पत्ते, गोटी आदि जीतना।

शतरंजी ने एक प्यादे से प्रतिद्वंदी के वजीर को मारा।
मारना

ಅರ್ಥ : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ

ಉದಾಹರಣೆ : ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.

ಸಮಾನಾರ್ಥಕ : ಚೆಲ್ಲು, ಸುರಿ, ಹರಿಸು


ಇತರ ಭಾಷೆಗಳಿಗೆ ಅನುವಾದ :

कोई चीज़ बनाने के लिए उसकी सामग्री साँचे में डालकर उसको तैयार करना।

कारीगर चीनीमिट्टी के खिलौने ढाल रहा है।
ढालना

Form by pouring (e.g., wax or hot metal) into a cast or mold.

Cast a bronze sculpture.
cast, mold, mould

ಅರ್ಥ : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ

ಉದಾಹರಣೆ : ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.

ಸಮಾನಾರ್ಥಕ : ಉರುಳಿಸು, ಜಾರುವಂತೆ ನೂಕು, ಹೊರಳಿಸು


ಇತರ ಭಾಷೆಗಳಿಗೆ ಅನುವಾದ :

इस प्रकार छोड़ना या धकेलना कि चक्कर खाते हुए कुछ दूर चला जाए।

तेल से भरे ड्रम को ट्रक से उतारने के लिए रामू ने उसे लुढ़काया।
ढुलकाना, ढुलाना, रोलना, लुढ़काना

Move by turning over or rotating.

The child rolled down the hill.
Turn over on your left side.
roll, turn over

ಅರ್ಥ : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು

ಉದಾಹರಣೆ : ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.

ಸಮಾನಾರ್ಥಕ : ಒಡಿಸಿಹಾಕು, ನೆಲಸಮ ಮಾಡು


ಇತರ ಭಾಷೆಗಳಿಗೆ ಅನುವಾದ :

दीवार, मकान आदि को तोड़कर गिराना।

नया घर बनाने के लिए सोहन पुराने घर को ढाह रहा है।
ढाना, ढाहना

Destroy completely.

The wrecking ball demolished the building.
demolish, pulverise, pulverize

चौपाल