ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು
ಉದಾಹರಣೆ : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.
ಸಮಾನಾರ್ಥಕ : ಕಚ್ಚು, ಕಡಿ, ತುಂಡರಿಸು, ಸೀಳು
ಇತರ ಭಾಷೆಗಳಿಗೆ ಅನುವಾದ :हिन्दी English
धारदार शस्त्र आदि से किसी वस्तु आदि के दो या कई खंड करना या कोई भाग अलग करना।
Remove by or as if by cutting.
ಸ್ಥಾಪನೆ