ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೋಲು ಪದದ ಅರ್ಥ ಮತ್ತು ಉದಾಹರಣೆಗಳು.

ಕೋಲು   ನಾಮಪದ

ಅರ್ಥ : ಈ ಆಟವನ್ನು ಚರ್ಮದ ಹೊದಿಕೆಯ ಆಟದ ಬಡಿಗೆಯಿಂದ ಆಡಳಾಗುತ್ತದೆ

ಉದಾಹರಣೆ : ಅವನು ಚರ್ಮದ ಹೊದಿಕೆಯಿಂದ ಮಾಡಿದ ಆಟದ ಬಡಿಗೆಯಿಂದ ಆಟವಾಡುತ್ತಿದ್ದಾನೆ.

ಸಮಾನಾರ್ಥಕ : ಆಟದ ಬಡಿಗೆ, ಚರ್ಮದ ಹೊದಿಕೆಯ ಆಟದ ಬಡಿಗೆ


ಇತರ ಭಾಷೆಗಳಿಗೆ ಅನುವಾದ :

वह खेल जो गतके से खेला जाता है।

वह गतके का अच्छा खिलाड़ी है।
गतका, गदका

ಅರ್ಥ : ಲೋಹ ಅಥವಾ ದೊಣ್ಣೆ ಉದ್ದವಾಗಿದ್ದು ಮತ್ತು ಸ್ವಲ್ಪ ದುಂಡಾಗಿ ಕಾಣುವ ದೊಡ್ಡ ತುಂಡು

ಉದಾಹರಣೆ : ಇಲ್ಲಿ ಇಟ್ಟ ಸಲಾಕಿಯಿಂದ ಯುದ್ಧ ಪ್ರಾರಂಭಿಸಿದರು

ಸಮಾನಾರ್ಥಕ : ದಪ್ಪಕೋಲು, ದೊಣ್ಣೆ, ಬಡಿಗೆ, ಬೆತ್ತ, ಸಲಾಕಿ


ಇತರ ಭಾಷೆಗಳಿಗೆ ಅನುವಾದ :

धातु का लंबा और गोलनुमा थोड़ा मोटा टुकड़ा।

यहाँ रखी छड़ में जंग लग गई है।
छड़, सरिया

A long thin implement made of metal or wood.

rod

ಅರ್ಥ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ

ಉದಾಹರಣೆ : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.

ಸಮಾನಾರ್ಥಕ : ಛಡಿ, ಬೆತ್ತ, ಹುಲ್ಲುಕಡ್ಡಿ


ಇತರ ಭಾಷೆಗಳಿಗೆ ಅನುವಾದ :

पीरों की मज़ार पर चढ़ने वाली झंडी।

उसने मज़ार पर छड़ी चढ़ाई।
छड़ी

ಅರ್ಥ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು

ಉದಾಹರಣೆ : ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.

ಸಮಾನಾರ್ಥಕ : ದಂಡ, ದೊಣ್ಣೆ, ಬಡಿಗೆ


ಇತರ ಭಾಷೆಗಳಿಗೆ ಅನುವಾದ :

लकड़ी या बाँस आदि का सीधा थोड़ा लंबा टुकड़ा।

बाग में बच्चे डंडे से आम तोड़ रहे हैं।
डंड, डंडा, डण्ड, डण्डा

ಅರ್ಥ : ದೊಡ್ಡ ಲಾಠಿ

ಉದಾಹರಣೆ : ದೊಡ್ಡ-ಡೊಡ್ಡ ಮೀಸೆಯುಳ್ಳ ವ್ಯಕ್ತಿಯು ಲಾಠಿಯನ್ನು ಹಿಡಿದುಕೊಂಡು ಹೋಗುತ್ತಿದ್ದಾನೆ.

ಸಮಾನಾರ್ಥಕ : ದಂಡ, ದೊಣ್ಣೆ, ಯಷ್ಟಿ, ಲಾಠಿ


ಇತರ ಭಾಷೆಗಳಿಗೆ ಅನುವಾದ :

बड़ी लाठी।

बड़ी-बड़ी मूँछों वाला व्यक्ति लठ लिए जा रहा था।
लट्ठ, लठ

A strong rod or stick with a specialized utilitarian purpose.

He walked with the help of a wooden staff.
staff

ಅರ್ಥ : ಯಾವುದಾದರು ಮರದ ಉದ್ದವಾದ ಮತ್ತು ದಪ್ಪನೆಯ ರೆಂಬೆಯಿಂದ ಮಾಡಿದಂತಹ ಕೋಲು

ಉದಾಹರಣೆ : ಅಧ್ಯಾಪಕರ ಕೈಯಲ್ಲಿ ಬೆತ್ತವಿದೆ.

ಸಮಾನಾರ್ಥಕ : ದೊಣ್ಣೆ, ಬೆತ್ತ


ಇತರ ಭಾಷೆಗಳಿಗೆ ಅನುವಾದ :

किसी पेड़ की लम्बी और पतली टहनी से बनी डंडी।

अध्यापक के हाथ में हरी छड़ी थी।
छड़ी

ಅರ್ಥ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)

ಉದಾಹರಣೆ : ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.

ಸಮಾನಾರ್ಥಕ : ಕೋರಡಾ, ಕೋರಡೆ, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರ ಕೋಲು, ಬಾರಕೋಲು


ಇತರ ಭಾಷೆಗಳಿಗೆ ಅನುವಾದ :

बटे हुए सूत या चमड़े की डोर (जिससे जानवरों आदि को चलाने या भगाने के लिए मारते हैं)।

जानवरों को वश में रखने के लिए चाबुक का इस्तेमाल किया जाता है।
कोड़ा, चाबुक, चुटक, तोदन, शिफा, साँटा, सांटा, हंटर

An instrument with a handle and a flexible lash that is used for whipping.

whip

ಅರ್ಥ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು

ಉದಾಹರಣೆ : ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು

ಸಮಾನಾರ್ಥಕ : ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸಣ್ಣಬಿದಿರು, ಸೆಳೆ


ಇತರ ಭಾಷೆಗಳಿಗೆ ಅನುವಾದ :

बेंत का डंठल जिसका उपयोग छड़ी के रूप में किया जाता है।

श्याम का गृह-कार्य अधूरा होने के कारण अध्यापक जी ने उसे बेंत से पीटा।
अभ्रपुष्प, निचुल, बनीर, बेंत, वंजुल, वानीर, वेत्र, सुषेण

A small thin branch of a tree.

stick

ಅರ್ಥ : ದಪ್ಪ ಮತ್ತು ಉದ್ಧವಾದ ಕೋಲು

ಉದಾಹರಣೆ : ಅವನು ದೊಣ್ಣೆಯಿಂದ ನಾಯಿಯನ್ನು ಹೊಡೆದನು.

ಸಮಾನಾರ್ಥಕ : ಕಡ್ಡಿ, ಡೊಣ್ಣೆ, ದಂಡ, ದೊಣ್ಣೆ, ಬಡಿಗೆ, ಬತ್ತಳಿಕೆ


ಇತರ ಭಾಷೆಗಳಿಗೆ ಅನುವಾದ :

मोटी और बड़ी छड़ी।

उसने कुत्ते को डंडे से मारा।
असा, चोब, डंड, डंडा, डण्ड, डण्डा, दंड, दण्ड, बल्लम, लाठी, सोंटा, सोटा

Club consisting of a heavy stick (often bamboo) bound with iron. Used by police in India.

lathee, lathi

ಅರ್ಥ : ಚಿಹ್ನಿ ದಾಂಡು ಆಟದಲ್ಲಿ ಚಿಹ್ನಿಯ ಮೇಲ್ಭಾಗ ಚರ್ಮವನ್ನು ಸುತ್ತಿರುತ್ತಾರೆ

ಉದಾಹರಣೆ : ಆಟ ವಾಡುವ ಸಮಯದಲ್ಲಿ ಅವನ ಕೋಲು ಮುರಿದು ಹೋಯಿತು

ಸಮಾನಾರ್ಥಕ : ಗುದಿಗೆ, ದಾಂಡು


ಇತರ ಭಾಷೆಗಳಿಗೆ ಅನುವಾದ :

पैंतरा खेलने का वह डंडा जिसके ऊपर चमड़ा मढ़ा रहता है।

खेल खेलते समय उसका गतका टूट गया।
कुतका, गतका, गदका

ಅರ್ಥ : ಭಾರವಾದ ವಸ್ತು ಮುಂತಾದವುಗಳನ್ನು ನೇರವಾಗಿ ನಿಲ್ಲಿಸಲು ಅದರ ಕೆಳಗೆ ಕೋಲುದಬ್ಬೆಬೊಂಬು ಇಡುವರು

ಉದಾಹರಣೆ : ಬಾಳೆ ಮರ ಬಾಳೆ ಹಣ್ಣುಗಳಿಂದ ತುಂಬುದು ಅದರ ಭಾರಕ್ಕೆ ಬಾಗಿರುವ ಕಾರಣ ಅದನ್ನು ನೇರವಾಗಿ ನಿಲ್ಲಿಸಲು ಆಧಾರವಾಗಿ ಕಂಬವನ್ನು ನೆಡು.

ಸಮಾನಾರ್ಥಕ : ಆದಾರ ಸಂಭ, ಊರುಗೋಲು, ಕಂಬ, ದಬ್ಬೆ, ಬೊಂಬು, ಸಂಭ


ಇತರ ಭಾಷೆಗಳಿಗೆ ಅನುವಾದ :

भारी वस्तु आदि को टिकाए रखने के लिए उसके नीचे लगाई हुई लकड़ी।

केले का पेड़ फलों के भार से झुक रहा है उसे थूनी लगा दो।
अटुकन, अड़ाना, आड़, आधार, उठँगन, उठंगन, उठगन, उढ़कन, उढ़ुकन, चाँड़, चांड़, टेक, टेकन, टेकनी, ठेक, डाट, ढासना, थंबी, थूनी, रोक

A support placed beneath or against something to keep it from shaking or falling.

prop

चौपाल