ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖಾಂಡ ಪದದ ಅರ್ಥ ಮತ್ತು ಉದಾಹರಣೆಗಳು.

ಖಾಂಡ   ನಾಮಪದ

ಅರ್ಥ : ಸಾಹಿತ್ಯ, ಕೃತಿ ಅಥವಾ ಪುರಾಣದ ಸಂಗತಿಯ ಒಳಗಿನ ವಿಷಯಾನುಸಾರ ಅಥವಾ ಭಿನ್ನತೆಯನ್ನು ಗುರುತಿಸುವ ಉಪ ವಿಭಾಗಗಳನ್ನು ಗುರುತಿಸುವ ಕ್ರಮ

ಉದಾಹರಣೆ : ಮಹಭಾರತದ ಹತ್ತನೆ ಅನುಚ್ಛೇದದಲ್ಲಿ ಕೃಷ್ಣನ ನಾನಾವತಾರಗಳ ವರ್ಣನೆ ಇದೆ.

ಸಮಾನಾರ್ಥಕ : ಅನುಚ್ಛೇದ, ಆಶ್ವಾಸ, ಪರ್ವ, ಭಾಗ, ಸರ್ಗ


ಇತರ ಭಾಷೆಗಳಿಗೆ ಅನುವಾದ :

किसी साहित्यिक पुस्तक,विवेचन आदि के किसी प्रकरण के अन्तर्गत वह विशिष्ट विभाग जिसमें किसी एक विषय या उसके किसी अंग का विवेचन होता है।

इस अनुच्छेद में भगवान राम के जन्म का अद्भुत वर्णन किया गया है।
अनुच्छेद

A self-contained part of a larger composition (written or musical).

He always turns first to the business section.
The history of this work is discussed in the next section.
section, subdivision

चौपाल