ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖಾಡಾಖಾಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಖಾಡಾಖಾಡಿ   ನಾಮಪದ

ಅರ್ಥ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ

ಉದಾಹರಣೆ : ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.

ಸಮಾನಾರ್ಥಕ : ಕೈಕೈಯುದ್ಧ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪರಸ್ಪರರ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಬಾಹುಯುದ್ಧ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ


ಇತರ ಭಾಷೆಗಳಿಗೆ ಅನುವಾದ :

दो पुरुषों या दलों में होनेवाली बराबरी की लड़ाई।

वहाँ द्वंद्वयुद्ध चल रहा है।
द्वंद्व, द्वंद्वयुद्ध, द्वन्द्व, परस्पर युद्ध, मल्लयुद्ध

Any struggle between two skillful opponents (individuals or groups).

duel

चौपाल