ಅರ್ಥ : ಯಾವುದಾದರು ವಸ್ತು ಅಥವಾ ಗುಣದ ಅಭಾವ
ಉದಾಹರಣೆ :
ಈ ಪ್ರಶ್ನೆಯ ಉತ್ತರವನ್ನು ಹುಡುಕುವವರೆಗೆ ನನ್ನ ಬುದ್ಧಿ ಖಾಲಿಯಾಯಿತು.
ಇತರ ಭಾಷೆಗಳಿಗೆ ಅನುವಾದ :
A state of complete lack of some abstract property.
Spiritual bankruptcy.ಅರ್ಥ : ಯಾವುದೋ ಒಂದು ಹಾಳೆಯಲ್ಲಿ ಏನನ್ನೂ ಬರೆಯದೆ ಅಥವಾ ಮುದ್ರಿಸದೆ ಇರುವುದು
ಉದಾಹರಣೆ :
ಅವನು ಖಾಲಿ ಹಾಳೆಯ ಮೇಲೆ ನನ್ನ ಸಹಿ ಮಾಡಿಸಿಕೊಂಡ.
ಸಮಾನಾರ್ಥಕ : ಬರಿ
ಇತರ ಭಾಷೆಗಳಿಗೆ ಅನುವಾದ :