ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಂಟು ಬೀಳು ಪದದ ಅರ್ಥ ಮತ್ತು ಉದಾಹರಣೆಗಳು.

ಗಂಟು ಬೀಳು   ನಾಮಪದ

ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ಸಮಾನಾರ್ಥಕ : ಕಪಟತೆ, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ


ಇತರ ಭಾಷೆಗಳಿಗೆ ಅನುವಾದ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಗಂಟು ಬೀಳು   ಕ್ರಿಯಾಪದ

ಅರ್ಥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ಉದಾಹರಣೆ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ಸಮಾನಾರ್ಥಕ : ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


ಇತರ ಭಾಷೆಗಳಿಗೆ ಅನುವಾದ :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

ಅರ್ಥ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ಸಮಾನಾರ್ಥಕ : ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


ಇತರ ಭಾಷೆಗಳಿಗೆ ಅನುವಾದ :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

ಅರ್ಥ : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ಉದಾಹರಣೆ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ಸಮಾನಾರ್ಥಕ : ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ಇತರ ಭಾಷೆಗಳಿಗೆ ಅನುವಾದ :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

चौपाल