ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಟ್ಟಿಯಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಗಟ್ಟಿಯಾದಂತ   ಗುಣವಾಚಕ

ಅರ್ಥ : ಮಾಮೂಲಿಗಿಂತ ಸ್ವಲ್ಪ ಜೋರಾದ

ಉದಾಹರಣೆ : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

ಅರ್ಥ : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

ಉದಾಹರಣೆ : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

ಸಮಾನಾರ್ಥಕ : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

ಅರ್ಥ : ನೀರಿನ ಅಂಶ ಕಡಿಮೆಯಿರುವ

ಉದಾಹರಣೆ : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

ಸಮಾನಾರ್ಥಕ : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


ಇತರ ಭಾಷೆಗಳಿಗೆ ಅನುವಾದ :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

ಅರ್ಥ : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

ಉದಾಹರಣೆ : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


ಇತರ ಭಾಷೆಗಳಿಗೆ ಅನುವಾದ :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

ಅರ್ಥ : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

ಉದಾಹರಣೆ : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

ಸಮಾನಾರ್ಥಕ : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

ಅರ್ಥ : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

ಉದಾಹರಣೆ : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

ಅರ್ಥ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

ಉದಾಹರಣೆ : ಕಲ್ಲು ಒಂದು ಘನ ಪದಾರ್ಥ.

ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


ಇತರ ಭಾಷೆಗಳಿಗೆ ಅನುವಾದ :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

ಅರ್ಥ : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

ಉದಾಹರಣೆ : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

ಸಮಾನಾರ್ಥಕ : ಗಟ್ಟಿಯಾದ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़

चौपाल