ಅರ್ಥ : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ
ಉದಾಹರಣೆ :
ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.
ಸಮಾನಾರ್ಥಕ : ಗುಹೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ
ಉದಾಹರಣೆ :
ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.
ಸಮಾನಾರ್ಥಕ : ಅಗ, ಅಚಲ, ಗಟ್ಟ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ
ಇತರ ಭಾಷೆಗಳಿಗೆ ಅನುವಾದ :
भूमि का बहुत ऊँचा, ऊबड़-खाबड़ और प्रायः पथरीला प्राकृतिक भाग।
हिमालय पर्वत भारत के उत्तर में है।ಅರ್ಥ : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ
ಉದಾಹರಣೆ :
ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.
ಸಮಾನಾರ್ಥಕ : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗುಪ್ತಸ್ಥಾನ, ಗುಹೆ
ಇತರ ಭಾಷೆಗಳಿಗೆ ಅನುವಾದ :
A geological formation consisting of an underground enclosure with access from the surface of the ground or from the sea.
cave