ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುದ್ದಾಟ ಪದದ ಅರ್ಥ ಮತ್ತು ಉದಾಹರಣೆಗಳು.

ಗುದ್ದಾಟ   ನಾಮಪದ

ಅರ್ಥ : ಹೊಡೆದು ಬಡಿದು ಮಾಡುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಚುನಾವಣೆಯ ಸಮಯದಲ್ಲಿ ತುಂಬಾ ಹೊಡೆದಾಟ ಬಡಿದಾಟ ನಡೆಯುವುದು

ಸಮಾನಾರ್ಥಕ : ಗಲಾಟೆ-ಗದ್ದಲ, ಜಗಳ, ಮಾರಾ-ಮಾರಿ, ಮಾರಾಮಾರಿ, ಹೊಡೆದಾಟ ಬಡಿದಾಟ


ಇತರ ಭಾಷೆಗಳಿಗೆ ಅನುವಾದ :

मारपीट करने की क्रिया या भाव।

चुनाव के समय बहुत मार-पीट होती है।
अभिहति, धींगा-धींगी, धींगाधींगी, मार पिटाई, मार-पिटाई, मार-पीट, मारपीट, मारा-मारी, मारामारी

ಅರ್ಥ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ

ಉದಾಹರಣೆ : ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.

ಸಮಾನಾರ್ಥಕ : ಕೈಕೈಯುದ್ಧ, ಖಾಡಾಖಾಡಿ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪರಸ್ಪರರ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಬಾಹುಯುದ್ಧ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ


ಇತರ ಭಾಷೆಗಳಿಗೆ ಅನುವಾದ :

दो पुरुषों या दलों में होनेवाली बराबरी की लड़ाई।

वहाँ द्वंद्वयुद्ध चल रहा है।
द्वंद्व, द्वंद्वयुद्ध, द्वन्द्व, परस्पर युद्ध, मल्लयुद्ध

Any struggle between two skillful opponents (individuals or groups).

duel

चौपाल