ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೌರವ ಪದದ ಅರ್ಥ ಮತ್ತು ಉದಾಹರಣೆಗಳು.

ಗೌರವ   ನಾಮಪದ

ಅರ್ಥ : ಮುರ್ಯಾದೆಯನ್ನು ಪಡೆಯುವ ಸ್ಥಿತಿ ಅಥವಾ ಭಾವ

ಉದಾಹರಣೆ : ಎಲ್ಲಿ ಮಹಿಳೆಯರನ್ನು ಪೂಜ್ಯ ಭಾವನೆಯಿಂದ ಅಥವಾ ಗೌರವದಿಂದ ನೋಡುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ.

ಸಮಾನಾರ್ಥಕ : ಮನ್ನಣೆ, ಮರ್ಯಾದೆ, ಮಾನ-ಸಮ್ಮಾನ, ವಿಶೇಷವಾದ ಗೌರವ, ಸಮ್ಮಾನ, ಸ್ಥಾನ


ಇತರ ಭಾಷೆಗಳಿಗೆ ಅನುವಾದ :

प्रतिष्ठित होने की अवस्था या भाव।

उसकी समाज में बड़ी प्रतिष्ठा है।
यह चुनाव मुझे हर हालत में जीतना ही है क्योंकि मेरी नाक का सवाल है।
अस्मिता, आदर, आन-बान, आनबान, आबरू, इज़्ज़त, इज्जत, इफ़्तख़ार, इफ़्तिख़ार, इफ्तखार, इफ्तिखार, धाक, नाक, नाम, पत, पतपानी, पूछ, प्रतिष्ठा, मर्यादा, मान सम्मान, मान-सम्मान, रुतबा, लाज, सम्मान, साख

A high standing achieved through success or influence or wealth etc..

He wanted to achieve power and prestige.
prestige, prestigiousness

ಅರ್ಥ : ಗೌರವವನ್ನು ಹೆಚ್ಚಿಸುವಂತ ಭಾವ

ಉದಾಹರಣೆ : ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.

ಸಮಾನಾರ್ಥಕ : ಅಭಿನಂದನೆ, ಆತ್ಮ ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ


ಇತರ ಭಾಷೆಗಳಿಗೆ ಅನುವಾದ :

किसी का महत्व बढ़ने की अवस्था या भाव।

देश का गौरव देशवासियों के हाथ में है।
आन, गरिमा, गौरव, मर्यादा, महात्म्य, महिमा, माहात्म्य, शान

The quality of being magnificent or splendid or grand.

For magnificence and personal service there is the Queen's hotel.
His `Hamlet' lacks the brilliance that one expects.
It is the university that gives the scene its stately splendor.
An imaginative mix of old-fashioned grandeur and colorful art.
Advertisers capitalize on the grandness and elegance it brings to their products.
brilliance, grandeur, grandness, magnificence, splendor, splendour

ಅರ್ಥ : ಶ್ರೇಷ್ಠತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಹಿಂಧೂ ಸಾಹಿತ್ಯದಲ್ಲಿ ಪ್ರೇಮಚಂದರ ಗೌರವವನ್ನು ಸುಳ್ಳೆಂದು ಸಿದ್ಧ ಮಾಡುವುದು ಸಾಧ್ಯವಿಲ್ಲ.

ಸಮಾನಾರ್ಥಕ : ಗೌರವಪೂರ್ಣತೆ, ಪ್ರಭುತ್ವ, ಮಹಾನ್, ಶ್ರೇಷ್ಠತೆ


ಇತರ ಭಾಷೆಗಳಿಗೆ ಅನುವಾದ :

The property possessed by something or someone of outstanding importance or eminence.

greatness, illustriousness

ಅರ್ಥ : ಆದಾರ-ಸಮ್ಮಾನ

ಉದಾಹರಣೆ : ಸೇಠ್ ಮನೋಹರ್ ಅವರು ಪ್ರತಿಯೊಬ್ಬರಿಗೂ ಅಥಿತಿ ಸತ್ಕಾರ ಮಾಡುವರು

ಸಮಾನಾರ್ಥಕ : ಅಥಿತಿ ಸತ್ಕಾರ, ಅಥಿತಿ-ಸತ್ಕಾರ, ಆದಾರ-ಸತ್ಕಾರ, ಆದಾರಾತಿಥ್ಯ, ಮಾನ ಮರ್ಯಾದೆ


ಇತರ ಭಾಷೆಗಳಿಗೆ ಅನುವಾದ :

A greeting or reception.

The proposal got a warm welcome.
welcome

ಅರ್ಥ : ಈ ರೀತಿಯ ಮಾತು ಅಥವಾ ಕೆಲಸ ಯಾರೋ ಒಬ್ಬರ ಬದಲು ಹೇಳಿದಾಗ ಅಥವಾ ಮಾಡಿದಾಗ ಅವರಿಗೆ ಪ್ರಸನ್ನತೆ ದೊರೆತು ಅಥವಾ ಗೌರವ ಹೊಂದುವ ಅವಸ್ಥೆ

ಉದಾಹರಣೆ : ತಾಯಿ-ತಂದೆಗೆ ಗೌರವ ನೀಡಬೇಕು

ಸಮಾನಾರ್ಥಕ : ಅಭಿನಂದನೆ, ಆದರ, ಮರ್ಯಾದೆ, ಸತ್ಕಾರ, ಸನ್ಮಾನ


ಇತರ ಭಾಷೆಗಳಿಗೆ ಅನುವಾದ :

किसी व्यक्ति की प्रतिष्ठा या सम्मान का वह पूज्य भाव जो दूसरों के मन में रहता है।

माता-पिता का सम्मान करना चाहिए।
अभिनंदन, अभिनन्दन, अभिमति, अर्हण, आदर, इकराम, इज़्ज़त, इज्जत, कदर, कद्र, क़दर, ख़ातिर, खातिर, मान, लिहाज, लिहाज़, सत्कार, सम्मान

An attitude of admiration or esteem.

She lost all respect for him.
esteem, regard, respect

ಅರ್ಥ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

ಉದಾಹರಣೆ : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

ಸಮಾನಾರ್ಥಕ : ಅಭಿಮಾನ, ಒಯ್ಯಾರ, ಬೆಡಗು


ಇತರ ಭಾಷೆಗಳಿಗೆ ಅನುವಾದ :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

चौपाल