ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಘೋಷಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಘೋಷಣೆ   ನಾಮಪದ

ಅರ್ಥ : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ

ಉದಾಹರಣೆ : ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.

ಸಮಾನಾರ್ಥಕ : ಆಕ್ರಂದನ, ಪ್ರಕಟನೆ


ಇತರ ಭಾಷೆಗಳಿಗೆ ಅನುವಾದ :

कुछ समय तक बनी रहने वाली तेज ध्वनि।

युद्ध का घोष सुनकर कायरों के दिल दहल उठे।
आक्रंद, आक्रन्द, आरव, घोष, नाद

A deep prolonged sound (as of thunder or large bells).

peal, pealing, roll, rolling

ಅರ್ಥ : ದೊಡ್ಡ ಸ್ವರದಲ್ಲಿ ಸೂಚನೆ ನೀಡುವುದು ಅಥವಾ ಯಾವುದೇ ನಿಯಮ ನಿರ್ಣಯವನ್ನು ಎಲ್ಲರಿಗೂ ತಿಳಿಯುವಂತೆ ಅಧಿಕೃತವಾಗಿ ಹೇಳುವುದು ಅಥವಾ ಪ್ರಕಟಿಸುವುದು

ಉದಾಹರಣೆ : ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಸಮಾನಾರ್ಥಕ : ಬಹಿರಂಗ ಹೇಳಿಕೆ


ಇತರ ಭಾಷೆಗಳಿಗೆ ಅನುವಾದ :

उच्च स्वर से दी हुई सूचना।

श्रमिक नेता के हड़ताल की घोषणा को सुनकर कारख़ाने के मालिक ने उसे सुलह करने के लिए बुलाया।
ईरण, एलान, ऐलान, घोष, घोषणा, दुहाई, दोहाई

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

ಅರ್ಥ : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ

ಉದಾಹರಣೆ : ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.

ಸಮಾನಾರ್ಥಕ : ಉದ್ಘೋಷಣೆ, ಪ್ರಕಟನೆ


ಇತರ ಭಾಷೆಗಳಿಗೆ ಅನುವಾದ :

सार्वजनिक रूप से निकली हुई राजाज्ञा, सूचना या कोई कही हुई बात आदि।

सरकार की दसवीं तक की शिक्षा मुफ्त देने की घोषणा की सबसे प्रशंसा की।
उद्घोषणा, एलान, घोषणा

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

ಅರ್ಥ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು

ಉದಾಹರಣೆ : ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ

ಸಮಾನಾರ್ಥಕ : ಪ್ರಣಾಳಿಕೆ, ಬಹಿರಂಗವಾದ ಪ್ರಕಟನೆ, ರಾಜಕೀಯನೀತಿ


ಇತರ ಭಾಷೆಗಳಿಗೆ ಅನುವಾದ :

किसी राजनीतिक दल द्वारा चुनाव के समय अपनी नीतियों की घोषणा।

नेता गण अपनी नीति घोषणा को अमल में नहीं लाते हैं।
नीति घोषणा, मेनिफेस्टो

A public declaration of intentions (as issued by a political party or government).

manifesto, pronunciamento

ಅರ್ಥ : ತಮಟೆ, ಡೋಲು ಮುಂತಾದುವನ್ನು ಹೊಡೆದುಕೊಂಡು ವಿಷಯವನ್ನು ಘೋಷಿಸಿ ಬಹಿರಂಗಪಡಿಸುವುದು ಅಥವಾ ನೀಡುವಂತಹ ಸೂಚನೆ

ಉದಾಹರಣೆ : ರಾಜನು ರಾಜಕುಮಾರಿಯ ಸ್ವಯಂವರವನ್ನು ಡಂಗೂರ ಸಾರಿಸಿದನು.

ಸಮಾನಾರ್ಥಕ : ಡಂಗುರ, ಡಂಗೂರ, ಸಾರುವಿಕೆ


ಇತರ ಭಾಷೆಗಳಿಗೆ ಅನುವಾದ :

ढोल आदि पीटकर की जाने वाली आधिकारिक घोषणा या दी जाने वाली सूचना।

राजकुमारी के स्वयंवर की मुनादी सुनकर कई राजकुमार स्वयंवर में भाग लेने पहुँचे।
एलान, डुग्गी, डोंड़ी, डौंड़ी, ढ़िंढोरा, ढिंडोरा, ढिंढोरा, ढिढोरा, मुनादी

ಅರ್ಥ : ಸಮ್ಮತಿ-ಅಸಮ್ಮತಿ, ಆಕ್ರೋಷ ಮುಂತಾದುವನ್ನು ಸೂಚಿಸಲು ಸಾಮಾನ್ಯವಾಗಿ ಗುಂಪಿನಲ್ಲಿ ಕೂಗುವ ಕ್ರಿಯೆ

ಉದಾಹರಣೆ : ಸಮಾಜವಾದಿ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಲು ಸಿದ್ದರಾಗುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

किसी विशेष सिद्धांत, पक्ष या दल आदि का वह घोष जो लोगों को अपनी ओर आकृष्ट करने के लिए होता है।

समाजवादी कार्यकर्ता सरकार के खिलाफ नारे लगा रहे थे।
घोष, नारा

A favorite saying of a sect or political group.

catchword, motto, shibboleth, slogan

चौपाल