ಅರ್ಥ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು
ಉದಾಹರಣೆ :
ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.
ಸಮಾನಾರ್ಥಕ : ಕಿಚಾಯಿಸು, ಕೀಟಲೆ ಮಾಡು, ಗೋಳಾಡಿಸು, ಪೀಡಿಸು, ರೇಗಿಸು
ಇತರ ಭಾಷೆಗಳಿಗೆ ಅನುವಾದ :