ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
ಉದಾಹರಣೆ :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ
ಇತರ ಭಾಷೆಗಳಿಗೆ ಅನುವಾದ :
Be overcome by a sudden fear.
The students panicked when told that final exams were less than a week away.ಅರ್ಥ : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ
ಉದಾಹರಣೆ :
ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.
ಸಮಾನಾರ್ಥಕ : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗಾಗು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು
ಇತರ ಭಾಷೆಗಳಿಗೆ ಅನುವಾದ :
किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।
सर्कस में नट और नटी का खेल देखकर बच्चों को आश्चर्य हुआ।ಅರ್ಥ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು
ಉದಾಹರಣೆ :
ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.
ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಬೆರಗಾಗು, ವಿಸ್ಮಿತರಾಗು
ಇತರ ಭಾಷೆಗಳಿಗೆ ಅನುವಾದ :
विस्मित होकर चारों ओर देखना।
मीनाक्षी का आरोप सुनकर माधुरी सकपका गई।ಅರ್ಥ : ನಂಬಲು ಕಷ್ಟವಾದಂತ
ಉದಾಹರಣೆ :
ನಿಮ್ಮ ಕೆಲಸವನ್ನು ನೋಡಿ ನಾನು ವಿಸ್ಮಯಪಡುತ್ತಿದ್ದೇನೆ.
ಸಮಾನಾರ್ಥಕ : ಆಶ್ಚರ್ಯಪಡು, ಕೌತುಗಪಡು, ವಿಸ್ಮಯಪಡು
ಇತರ ಭಾಷೆಗಳಿಗೆ ಅನುವಾದ :
भ्रम या संदेह में पड़ना।
आपका यह काम देखकर मैं भ्रमित हूँ।ಅರ್ಥ : ಚಕಿತನಾಗಿ ಅಥವಾ ಸ್ತಭದನಾಗಿ ಒಮ್ಮಿಂದೊಮ್ಮೆ ನಿಲ್ಲುವ ಪ್ರಕ್ರಿಯೆ
ಉದಾಹರಣೆ :
ತಮಗೆ ವಿರುದ್ಧವಾದ ಘೋಷಣೆಯನ್ನು ಕೇಳಿದ ನೇತಾಜಿಯವರು ಬೆಚ್ಚಿ ಬಿದ್ದರು.
ಸಮಾನಾರ್ಥಕ : ಬೆಚ್ಚಿ ಬೀಳು, ಸ್ತಂಭಿತ ನಾಗು
ಇತರ ಭಾಷೆಗಳಿಗೆ ಅನುವಾದ :
चकित या स्तम्भित होकर रुकना।
अपने खिलाफ नारों को सुनकर नेताजी ठिठक गए।Startle with amazement or fear.
boggle