ಅರ್ಥ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
ಉದಾಹರಣೆ :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
ಸಮಾನಾರ್ಥಕ : ಆಚರಣೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ, ಸ್ವಭಾವ
ಇತರ ಭಾಷೆಗಳಿಗೆ ಅನುವಾದ :