ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
ಉದಾಹರಣೆ :
ಅವನ ಸ್ಥಿತಿ ಚಿಂತಾಜನಕವಾಗಿದೆ.
ಸಮಾನಾರ್ಥಕ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
ಇತರ ಭಾಷೆಗಳಿಗೆ ಅನುವಾದ :
Causing distress or worry or anxiety.
Distressing (or disturbing) news.