ಅರ್ಥ : ಮತ ಚಲಾಯಿಸುವ ಹಕ್ಕು ಉಳ್ಳವನು
ಉದಾಹರಣೆ :
ಚುನಾವಣೆಯ ಸಮಯದಲ್ಲಿ ದೊಡ್ಡ-ದೊಡ್ಡ ರಾಜಕಾರಣಿಗಳೂ ಸಹಾ ಮತದಾರನ ಮುಂದೆ ಕೈಯೊಡ್ಡಿ ನಿಲ್ಲುತ್ತಾರೆ.
ಸಮಾನಾರ್ಥಕ : ಮತದಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಯ್ಕೆ ಮಾಡಿರುವ
ಉದಾಹರಣೆ :
ಚುನಾಯಿತ ಸದಸ್ಯರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಸಮಾನಾರ್ಥಕ : ಆಯ್ಕೆ ಮಾಡಿದ, ಆಯ್ಕೆ ಮಾಡಿದಂತ, ಆಯ್ಕೆ ಮಾಡಿದಂತಹ, ಆಯ್ಕೆ-ಮಾಡಿದಂತ, ಆಯ್ಕೆ-ಮಾಡಿದಂತಹ, ಆರಿಸಿದ, ಆರಿಸಿದಂತ, ಆರಿಸಿದಂತಹ, ಚುನಾಯಿತವಾದ, ಚುನಾಯಿತವಾದಂತ, ಚುನಾಯಿತವಾದಂತಹ, ಚುನಾಯಿಸಿದ, ಚುನಾಯಿಸಿದಂತ, ಚುನಾಯಿಸಿದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚುನಾಯಿಸಲ್ಪಟ್ಟಂತ
ಉದಾಹರಣೆ :
ಜನರು ಚುನಾಯಿತ ಪ್ರತಿನಿಧಿಯನ್ನು ಅಭಿನಂದಿಸುತ್ತಿದ್ದಾರೆ.
ಸಮಾನಾರ್ಥಕ : ಚುನಾಯಿತನಾದ, ಚುನಾಯಿತನಾದಂತ, ಚುನಾಯಿತನಾದಂತಹ
ಇತರ ಭಾಷೆಗಳಿಗೆ ಅನುವಾದ :