ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೀವನ ನಿರ್ವಾಹ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಜನನದಿಂದ ಮರಣದವರಿಗಿನ ಸಮಯದ ಗಣನೆ ದಿನ, ತಿಂಗಳು, ವರ್ಷಗಳಲ್ಲಿ ಆಗುತ್ತದೆ

ಉದಾಹರಣೆ : ಮನುಷ್ಯನ ಜೀವನ ಬೇರೆಯವರ ಒಳಿತಾಗಿಗಿ ಮೀಸಲಾಗಿದೆಅವನು ಜೀವಂತವಾಗಿದ್ದು ಇಲ್ಲದಂತಹ ಸ್ಥಿತಿ.

ಸಮಾನಾರ್ಥಕ : ಆಯಸ್ಸು, ಆಯುಷ್ಯ, ಜೀವನ, ಜೀವನದ ಕಾಲ, ಜೀವಿತ, ಜೀವಿತದ ಕಾಲ, ಬಾಳು, ವಯಸ್ಸು


ಇತರ ಭಾಷೆಗಳಿಗೆ ಅನುವಾದ :

जन्म से मृत्यु तक का समय जिसकी गणना दिनों, महीनों, वर्षों आदि में होती है।

मनुष्य की औसत आयु साठ से सत्तर वर्ष के बीच होती है।
उनका जीवन दूसरों की भलाई करने में ही बीता।
आइ, आई, आउ, आयु, आयु काल, इह-काल, इहकाल, उमर, उम्र, ज़िंदगानी, ज़िंदगी, ज़िन्दगानी, ज़िन्दगी, जिंदगानी, जिंदगी, जिन्दगानी, जिन्दगी, जीवन, जीवन काल, जीवनकाल

A time of life (usually defined in years) at which some particular qualification or power arises.

She was now of school age.
Tall for his eld.
age, eld

चौपाल