ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೋಡಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಜೋಡಣೆ   ನಾಮಪದ

ಅರ್ಥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

ಉದಾಹರಣೆ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

ಸಮಾನಾರ್ಥಕ : ಒಟ್ಟು, ಕೂಡಿಸುವುದು, ಗಂಟು, ಮಿಲನ


ಇತರ ಭಾಷೆಗಳಿಗೆ ಅನುವಾದ :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

ಅರ್ಥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು

ಉದಾಹರಣೆ : ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ

ಸಮಾನಾರ್ಥಕ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡನೆ, ಮಿಲನ, ಸಂಧಿ


ಇತರ ಭಾಷೆಗಳಿಗೆ ಅನುವಾದ :

शरीर के अंगों की गाँठ या जोड़ जहाँ से वे झुकते या मुड़ते हैं।

मेरी उँगलियों के जोड़ों में दर्द है।
अवयव संधि, अवयव सन्धि, गाँठ, गांठ, जोड़, पर्व, पोर, संधि, सन्धि

(anatomy) the point of connection between two bones or elements of a skeleton (especially if it allows motion).

articulatio, articulation, joint

ಅರ್ಥ : ಗೋಡೆ ಮುಂತಾದವುಗಳನ್ನು ಕಟ್ಟುವಾಗ ಇಟ್ಟಿಗೆಯ ಮೇಲೆ ಇಟ್ಟಿಗೆಯನ್ನು ಇಡುವ ಕ್ರಿಯೆ

ಉದಾಹರಣೆ : ಮೇಸ್ತ್ರಿಯು ಗೋಡೆಯಲ್ಲಿ ಕಲ್ಲಿನ ಜೋಡಣೆಯನ್ನು ಅಂದವಾಗಿ ಮಾಡಿದ್ದಾನೆ.

ಸಮಾನಾರ್ಥಕ : ಸಂಯೋಜನೆ


ಇತರ ಭಾಷೆಗಳಿಗೆ ಅನುವಾದ :

दीवार आदि बनाने के लिए ईंटों, पत्थरों आदि पर सीमेंट, मिट्टी आदि की तह लगाकर ईंटें या पत्थर रखने की क्रिया।

राजमिस्त्री ईंटों की जुड़ाई कर रहा है।
चिनाई, चुनवाई, चुनाई, जुड़ाई, जोड़ाई

The craft of a mason.

masonry

ಅರ್ಥ : ಎರಡು ಗಂಟುಗಳ ನಡುವಿನ ಸ್ಥಳ

ಉದಾಹರಣೆ : ನನ್ನ ಗಂಟುಗಳಲ್ಲಿ ನೋವಿದೆ.

ಸಮಾನಾರ್ಥಕ : ಗಂಟು, ಗಣಿಕೆ

ಅರ್ಥ : ಒಂದು ಸಂಖ್ಯೆ ಇನ್ನೊಂದು ಸಂಖ್ಯೆಯ ಜೊತೆ ಸಮನಾಗಿ ಜೋಡಿಸುವುದು

ಉದಾಹರಣೆ : ಸಮಾನ ಜೋಡಣೆ ಮಾಡಲು ಒಟ್ಟು ಸಂಖ್ಯೆಯನ್ನು ಮೂರು ಮೂರು ಸಂಖ್ಯೆಗಳಾಗಿ ಜೋಡಿಸಲಾಯಿತು.


ಇತರ ಭಾಷೆಗಳಿಗೆ ಅನುವಾದ :

वह संख्या जो किसी संख्या में जोड़ी जाए।

समान योज्य को तीन अलग-अलग संख्याओं में जोड़िए।
योजनीय, योज्य

A number that is added to another number (the augend).

addend

चौपाल