ಅರ್ಥ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ
ಉದಾಹರಣೆ :
ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.
ಸಮಾನಾರ್ಥಕ : ಅನಾಥ, ಗತಿಗೆಟ್ಟ, ಗತಿಹೀನ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ
ಇತರ ಭಾಷೆಗಳಿಗೆ ಅನುವಾದ :
Someone or something who lacks support or care or supervision.
orphanಅರ್ಥ : ಅನಾಥರಾಗುವ ಸ್ಥಿತಿ ಅಥವಾ ಭಾವನೆ
ಉದಾಹರಣೆ :
ಭೀಕಾರಿಯನ್ನು ನೋಡಿ ತಕ್ಷಣ ಅವನು ಅನಾಥ ಎಂದು ಪತ್ತೆ ಹಚ್ಚಬಹುದು.
ಸಮಾನಾರ್ಥಕ : ಅನಾಥ, ಗತಿಗೆಟ್ಟವನು, ಗತಿಹೇಡಿ, ದಿಕ್ಕಿಲ್ಲದವನು
ಇತರ ಭಾಷೆಗಳಿಗೆ ಅನುವಾದ :
The condition of being a child without living parents.
His early orphanage shaped his character as an adult.ಅರ್ಥ : ತಂದೆ ತಾಯಿ ಇಲ್ಲದಿರುವ ಸ್ಥಿತಿ
ಉದಾಹರಣೆ :
ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.
ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ
ಉದಾಹರಣೆ :
ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.
ಸಮಾನಾರ್ಥಕ : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Having no lord or master.
Harsh punishments for sturdy vagabonds and masterless men.