ಅರ್ಥ : ಹೊಡೆದು ಅಥವಾ ದಬ್ಬಿ ಮುಂದೆ ಹೋಗುವುದು ಅಥವಾ ಸಾಗುವುದು
ಉದಾಹರಣೆ :
ಮಕ್ಕಳು ಆಟವಾಡುತ್ತಿರುವಾಗ ಒಬ್ಬರಿಗೊಬ್ಬರು ತಳ್ಳುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು
ಉದಾಹರಣೆ :
ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.
ಸಮಾನಾರ್ಥಕ : ಒಡ್ಡು, ದೂಕು, ಸಿಲುಕು
ಇತರ ಭಾಷೆಗಳಿಗೆ ಅನುವಾದ :
जबरदस्ती आगे की ओर या संकट की स्थिति में डालना।
अपने स्वार्थ के लिए उसने मुझे इस संकट में झोंक दिया।Act with artful deceit.
cozenಅರ್ಥ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
ಉದಾಹರಣೆ :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
ಸಮಾನಾರ್ಥಕ : ಅಟ್ಟು, ಓಡಿಸು, ತೊಲಗಿಸು, ದೂರ ಮಾಡು, ಹೊರಗೆ ಹಾಕು
ಇತರ ಭಾಷೆಗಳಿಗೆ ಅನುವಾದ :