ಅರ್ಥ : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು
ಉದಾಹರಣೆ :
ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.
ಸಮಾನಾರ್ಥಕ : ವಾಪಸು ಕೊಡು, ವಾಪಸು ಮಾಡು, ಹಿಂದಿರುಗಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ಉದಾಹರಣೆ :
ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.
ಸಮಾನಾರ್ಥಕ : ತಿರುಗಿ ಕಳಿಸು, ತಿರುಗಿಸು, ವಾಪಸು ಮಾಡು
ಇತರ ಭಾಷೆಗಳಿಗೆ ಅನುವಾದ :