ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೂರಾಡು ಪದದ ಅರ್ಥ ಮತ್ತು ಉದಾಹರಣೆಗಳು.

ತೂರಾಡು   ನಾಮಪದ

ಅರ್ಥ : ಓಲಾಡುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ

ಸಮಾನಾರ್ಥಕ : ಓಲಾಡು, ತೂಗಾಡು


ಇತರ ಭಾಷೆಗಳಿಗೆ ಅನುವಾದ :

झूमने की क्रिया या भाव।

शराबी की झूम देखकर ही पता लग रहा था कि वह बहुत अधिक पिया हुआ है।
झूम, झूमना

Changing location by moving back and forth.

swing, swinging, vacillation

ಅರ್ಥ : ಗಾಡಿ ಮೊದಲಾದವುಗಳನ್ನು ಓಡಿಸುವ ವಸ್ತುಗಳ ಅಲ್ಲಾಡುವಿಕೆಯಿಂದ ಉಂಟಾಗುವ ಪೆಟ್ಟು ಅಥವಾ ಆಘಾತ

ಉದಾಹರಣೆ : ಗಾಡಿ ಅಲ್ಲಾಡಿದಾಗ ಅವನು ಸೀನಿಂದ ಕೆಳಕ್ಕೆ ಬಿದ್ದನು.

ಸಮಾನಾರ್ಥಕ : ಅಲ್ಲಾಡು


ಇತರ ಭಾಷೆಗಳಿಗೆ ಅನುವಾದ :

गाड़ी आदि चलने वाली चीजों के हिलने-डोलने से लगने वाला धक्का।

गाड़ी के हिचकोले से वह सीट पर से नीचे गिर गया।
धचका, हचकोला, हिचकोला

An abrupt spasmodic movement.

jerk, jerking, jolt, saccade

ತೂರಾಡು   ಕ್ರಿಯಾಪದ

ಅರ್ಥ : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ

ಉದಾಹರಣೆ : ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.

ಸಮಾನಾರ್ಥಕ : ಅಳ್ಳಾಡು, ತೂಗಾಡು, ನೇತಾಡು, ಹಾರಾಡು


ಇತರ ಭಾಷೆಗಳಿಗೆ ಅನುವಾದ :

अपने स्थान पर कुछ इधर-उधर होना।

हवा में पत्ते हिल रहे हैं।
अहरना, अहलना, डुलना, डोलना, लरजना, हलना, हिलना, हिलना-डुलना, हिलना-डोलना

Move back and forth or sideways.

The ship was rocking.
The tall building swayed.
She rocked back and forth on her feet.
rock, shake, sway

चौपाल