ಅರ್ಥ : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
ಉದಾಹರಣೆ :
ಈ ಬಟ್ಟೆ ತುಂಬಾ ತೆಳುವಾಗಿದೆ.
ಸಮಾನಾರ್ಥಕ : ತಿಳುವಾದ, ತಿಳುವಾದಂತ, ತಿಳುವಾದಂತಹ, ತೆಳುವಾದ, ತೆಳುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಹಳ ತೆಳ್ಳನೆಯ (ಬಟ್ಟೆ)
ಉದಾಹರಣೆ :
ಸೋಹನ್ ತೆಳುವಾದ ಕುರ್ತವನ್ನು ಧರಿಸಿದ್ದನು.
ಸಮಾನಾರ್ಥಕ : ತೆಳುವಾದ, ತೆಳುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ತುಂಬಾ ತೆಳುವಾಗಿದೆಯೋ ಮತ್ತು ತುಂಬಾ ಗಟ್ಟಿಯಿಲ್ಲವೋ
ಉದಾಹರಣೆ :
ಅಮ್ಮ ಇಂದು ತೆಳುವಾದ ಖಾಯಿಪಲ್ಯೆಯನ್ನು ಮಾಡುತ್ತಿದ್ದಾಳೆ.
ಸಮಾನಾರ್ಥಕ : ತೆಳುವಾದ, ತೆಳುವಾದಂತಹ
ಇತರ ಭಾಷೆಗಳಿಗೆ ಅನುವಾದ :