ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೊಡಕು ಪದದ ಅರ್ಥ ಮತ್ತು ಉದಾಹರಣೆಗಳು.

ತೊಡಕು   ನಾಮಪದ

ಅರ್ಥ : ಬೇಕಂತ ಅಥವಾ ಮನಸ್ಸಿಗೆ ಬಂದ ಹಾಗೆ ಉತ್ಪಾದನೆ ಮಾಡುವುದು

ಉದಾಹರಣೆ : ಇತ್ತಿಚೀಗೆ ಎಲ್ಲಾ ವಿಭಾಗದಲ್ಲೂ ಏನೋ ಗಲಿಬಿಲಿ ಆಗುತ್ತಿದೆ.

ಸಮಾನಾರ್ಥಕ : ಅವ್ಯವಸ್ಥೆ, ಗಲಿಬಿಲಿ, ಗೊಂದಲ, ಗೋಲ್ಮಾಲ್, ಪರಿವರ್ತನೆ, ಬದಲಾವಣೆ, ಮಾರ್ಪಾಟು, ಮಾರ್ಪಾಡು


ಇತರ ಭಾಷೆಗಳಿಗೆ ಅನುವಾದ :

जान-बूझकर या मनमाने ढंग से उत्पन्न की जाने वाली अथवा अपटुता के कारण होने वाली गड़बड़ी।

आजकल हर विभाग में कुछ न कुछ घोटाला हो रहा है।
गोलमाल, घपला, घोटाला, झोल-झाल, धाँधली, धांधली, हेर-फेर, हेरफेर, हेरा-फेरी, हेराफेरी

A fraudulent business scheme.

cozenage, scam

ಅರ್ಥ : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ಉದಾಹರಣೆ : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

ಸಮಾನಾರ್ಥಕ : ಉಪಾಯ, ತಿರುವು, ಧೂರ್ತತನ, ಪೇಚ, ಪೇಚು, ಮೋಸ, ಯುಕ್ತಿ, ಸಿಕ್ಕುಳ್ಳ


ಇತರ ಭಾಷೆಗಳಿಗೆ ಅನುವಾದ :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

ಅರ್ಥ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ಉದಾಹರಣೆ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ಸಮಾನಾರ್ಥಕ : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು ಬೀಳು, ಮೋಸ


ಇತರ ಭಾಷೆಗಳಿಗೆ ಅನುವಾದ :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಅರ್ಥ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ

ಉದಾಹರಣೆ : ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.

ಸಮಾನಾರ್ಥಕ : ಒಗಡು, ಕಠಿಣ, ಸಿಕ್ಕು


ಇತರ ಭಾಷೆಗಳಿಗೆ ಅನುವಾದ :

पेचीदा या जटिल होने की अवस्था या भाव।

उसने क़ानून की पेचीदगी का फ़ायदा उठाया।
जटिलता, पेचीदगी, पेचीदापन, पेचीलापन

The quality of being intricate and compounded.

He enjoyed the complexity of modern computers.
complexity, complexness

ಅರ್ಥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ಉದಾಹರಣೆ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

ಸಮಾನಾರ್ಥಕ : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ಇತರ ಭಾಷೆಗಳಿಗೆ ಅನುವಾದ :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

ಅರ್ಥ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.

ಸಮಾನಾರ್ಥಕ : ಚಿಂತೆ, ರಗಳೆ, ಸಮಸ್ಯೆ, ಸಿಕ್ಕು


ಇತರ ಭಾಷೆಗಳಿಗೆ ಅನುವಾದ :

उलझने की क्रिया या भाव।

इस कार्य को करने में अनेक उलझाव आ सकते हैं।
उलझाव, पेचीदगी

Trouble or confusion resulting from complexity.

perplexity

ತೊಡಕು   ಗುಣವಾಚಕ

ಅರ್ಥ : ವಕ್ರಗತಿಯಂತಹ

ಉದಾಹರಣೆ : ಇಂದಿನ ಕಾಲದಲ್ಲಿ ವಕ್ರಗತಿಯ ಕೃರ್ತ್ಯಗಳು ನಡೆಯುತ್ತಲೇ ಇವೆ.

ಸಮಾನಾರ್ಥಕ : ಜಗಳ, ಜಗಳದ, ತೊಡಕಿನ, ವಕ್ರಗತಿ, ವಕ್ರಗತಿಯ


ಇತರ ಭಾಷೆಗಳಿಗೆ ಅನುವಾದ :

तिरछी काट का।

आजकल अवरेबदार कुर्ता चलन में है।
अवरेबदार, अवरेबी, औरेबदार, औरेबी

चौपाल