ಅರ್ಥ : ಯಾವುದಾದರು ವಸ್ತುವನ್ನು ತಿಕ್ಕಿ ಅಥವಾ ಉಜ್ಜಿ ಅದರ ಹೊಳಪನ್ನು ಹೆಚ್ಚಿಸು
ಉದಾಹರಣೆ :
ತಾಮ್ರ, ಹಿತ್ತಾಳೆ, ಕಂಚು ಮೊದಲಾದ ಪಾತ್ರೆಗಳನ್ನು ಹುಣಸೆಹಣ್ಣಿನಿಂದ ತೊಳೆಯುತ್ತಾರೆ.
ಸಮಾನಾರ್ಥಕ : ನಿರ್ಮಲ ಮಾಡು, ಶುದ್ಧ ಮಾಡು, ಸ್ವಚ್ಚಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಗೆ, ತೊಳೆ, ಉಜ್ಜುವುದರ ಮೂಲಕ ಕಾಂತಿ ಅಥವಾ ಸ್ವಚ್ಚ ಮಾಡುವ ಪ್ರಕ್ರಿಯೆ
ಉದಾಹರಣೆ :
ಕೆಲಸದವಳು ಪಾತ್ರೆಯನ್ನು ತೊಳೆಯುತ್ತಿದ್ದಾಳೆ.
ಸಮಾನಾರ್ಥಕ : ಸ್ವಚ್ಚ ಮಾಡು, ಸ್ವಚ್ಚಗೊಳಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ
ಉದಾಹರಣೆ :
ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.
ಸಮಾನಾರ್ಥಕ : ಸ್ವಚ್ಛಮಾಡು, ಹೊಗೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು
ಉದಾಹರಣೆ :
ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.
ಸಮಾನಾರ್ಥಕ : ತೆಗೆ, ಸ್ವಚ್ಛ ಮಾಡು
ಇತರ ಭಾಷೆಗಳಿಗೆ ಅನುವಾದ :
Make clean by removing dirt, filth, or unwanted substances from.
Clean the stove!.ಅರ್ಥ : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು
ಉದಾಹರಣೆ :
ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.
ಸಮಾನಾರ್ಥಕ : ಸ್ವಚ್ಛಮಾಡು
ಇತರ ಭಾಷೆಗಳಿಗೆ ಅನುವಾದ :