ಅರ್ಥ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
ಉದಾಹರಣೆ :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ಉದಾಹರಣೆ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
ಸಮಾನಾರ್ಥಕ : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
ಇತರ ಭಾಷೆಗಳಿಗೆ ಅನುವಾದ :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।ಅರ್ಥ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು
ಉದಾಹರಣೆ :
ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.
ಸಮಾನಾರ್ಥಕ : ಅವಸರ, ಆತುರಪಡುವಿಕೆ, ಗಡಿಬಿಡಿ, ದುಡುಕುವುದು, ಲಗುಬಗೆ
ಇತರ ಭಾಷೆಗಳಿಗೆ ಅನುವಾದ :
जल्दी या उतावलेपन के कारण होनेवाली घबराहट।
अचानक आग लगने पर हड़बड़ी मच गई।