ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಿಕ್ಕುದಿಕ್ಕೆಲ್ಲಾ ಪದದ ಅರ್ಥ ಮತ್ತು ಉದಾಹರಣೆಗಳು.

ದಿಕ್ಕುದಿಕ್ಕೆಲ್ಲಾ   ಕ್ರಿಯಾವಿಶೇಷಣ

ಅರ್ಥ : ಯಾವುದೇ ಸಂಗತಿಯು ಸಕಲ ದಿಕ್ಕಿಗೂ ಹರಡಿ ಜನಪ್ರಿಯವಾಗುವುದನ್ನು ಸೂಚಿಸುವುದು

ಉದಾಹರಣೆ : ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋನಲ್ಲಿ ಮಾಡಿದ ಚಾರಿತ್ರಿಕ ಭಾಷಣವು ನಾಲ್ಕು ದಿಕ್ಕಿಗೂ ಹರಡಿತು

ಸಮಾನಾರ್ಥಕ : ಎಲ್ಲಾಕಡೆ, ಎಲ್ಲಾದಿಕ್ಕಿಗು, ದಿಕ್ಕುಗಳಲ್ಲಿ, ನಾಲ್ಕು ದಿಕ್ಕಿಗೂ, ನಾಲ್ಕು-ದಿಕ್ಕಿಗೂ, ನಾಲ್ಕುಗಡೆ, ಸರ್ವವ್ಯಾಪಿ


ಇತರ ಭಾಷೆಗಳಿಗೆ ಅನುವಾದ :

To or in any or all places.

You find fast food stores everywhere.
People everywhere are becoming aware of the problem.
He carried a gun everywhere he went.
Looked all over for a suitable gift.
all over, everyplace, everywhere

चौपाल