ಅರ್ಥ : ಉರಿಯುತ್ತಿರುವ ದೀಪಗಳ ಸಾಲು ಅಥವಾ ಪಂಕ್ತಿ
ಉದಾಹರಣೆ :
ದೀಪಾವಳಿಯ ರಾತ್ರಿಯಂದು ರಮೇಶನ ಮನೆಯ ಬಾಗಿಲಿನಲ್ಲಿ ದೀಪಗಳನ್ನು ಸಾಲಾಗಿ ಇಡಲಾಗಿತ್ತು.
ಸಮಾನಾರ್ಥಕ : ದೀಪ ಮಾಲೆ, ದೀಪ-ಮಾಲೆ, ದೀಪ-ಸಾಲು, ದೀಪಗಳ ಪಂಕ್ತಿ, ದೀಪಗಳ-ಪಂಕ್ತಿ ಸಾಲು ದೀಪ, ದೀಪಗಳ-ಸಾಲು, ದೀಪಮಾಲೆ, ದೀಪಸಾಲು
ಇತರ ಭಾಷೆಗಳಿಗೆ ಅನುವಾದ :