ಅರ್ಥ : ಯಾರಿಗಾದರೂ ದುಃಖವನ್ನು ಉಂಟುಮಾಡು
ಉದಾಹರಣೆ :
ಮಗನು ಮನೆ ಬಿಟ್ಟು ಹೋದಾಗ ತಂದೆಗೆ ತುಂಬಾ ನೋವಾಯಿತು.
ಸಮಾನಾರ್ಥಕ : ದುಃಖ ಪಡಿಸು, ದುಃಖವುಂಟುಮಾಡು, ನೋವು ಕೊಡು, ನೋವು ನೀಡು, ನೋವು ಮಾಡು, ನೋವುಂಟುಮಾಡು ದುಃಖ ನೀಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು
ಉದಾಹರಣೆ :
ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.
ಸಮಾನಾರ್ಥಕ : ತ್ರಾಸ ಕೊಡು, ತ್ರಾಸವಾಗು, ದುಃಖವಾಗು, ನೋವಾಗು
ಇತರ ಭಾಷೆಗಳಿಗೆ ಅನುವಾದ :