ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುರಭ್ಯಾಸ ಪದದ ಅರ್ಥ ಮತ್ತು ಉದಾಹರಣೆಗಳು.

ದುರಭ್ಯಾಸ   ನಾಮಪದ

ಅರ್ಥ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

ಉದಾಹರಣೆ : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

ಸಮಾನಾರ್ಥಕ : ಗೀಳು, ಚಟ, ಚಾಳಿ, ದುಶ್ಚಟ, ವ್ಯಸನ


ಇತರ ಭಾಷೆಗಳಿಗೆ ಅನುವಾದ :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation

चौपाल