ಅರ್ಥ : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ
ಉದಾಹರಣೆ :
ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.
ಸಮಾನಾರ್ಥಕ : ಗೆಳೆತನ, ಮಿತ್ರತೆ, ಮಿತ್ರತ್ವ, ಮೈತ್ರಿ, ಸ್ನೇಹ
ಇತರ ಭಾಷೆಗಳಿಗೆ ಅನುವಾದ :
दोस्तों या मित्रों में होने वाला पारस्परिक संबंध।
दोस्ती में स्वार्थ का स्थान नहीं होना चाहिए।