ಅರ್ಥ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ
ಉದಾಹರಣೆ :
ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ
ಉದಾಹರಣೆ :
ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು
ಸಮಾನಾರ್ಥಕ : ಒಳ್ಳೆತನ, ನೀತಿ, ನ್ಯಾಯ
ಇತರ ಭಾಷೆಗಳಿಗೆ ಅನುವಾದ :
The principles of right and wrong that are accepted by an individual or a social group.
The Puritan ethic.ಅರ್ಥ : ಸಮಾಜ ಅಥವಾ ಸಮುದಾಯವು ದೈವಿಕವಾದ ಶಕ್ತಿಯಲ್ಲಿ ತಮ್ಮ ವಿಶ್ವಾಸವನ್ನಿಡುವುದು
ಉದಾಹರಣೆ :
ಮುಸ್ಲೀಮ್ ಧರ್ಮದ ಸ್ಥಾಪನೆಯನ್ನು ಮುಹಮದ್ ಸಾಹೇಬರು ಮಾಡಿದ್ದರು.
ಇತರ ಭಾಷೆಗಳಿಗೆ ಅನುವಾದ :
* दैविक शक्ति में अपना विश्वास दर्शाने के लिए बनी संस्था या समुदाय।
मुस्लिम धर्म की स्थापना मुहम्मद साहब ने की थी।An institution to express belief in a divine power.
He was raised in the Baptist religion.ಅರ್ಥ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ
ಉದಾಹರಣೆ :
ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.
ಸಮಾನಾರ್ಥಕ : ಒಳ್ಳೆಯ ನಡತೆ, ಕರ್ತವ್ಯ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ
ಇತರ ಭಾಷೆಗಳಿಗೆ ಅನುವಾದ :
परोपकार, दान, सेवा आदि कार्य जो शुभ फल देते हैं।
दीन-दुखियों की सेवा ही सबसे बड़ा धर्म है।ಅರ್ಥ : ಪರಲೋಕ, ಈಶ್ವರ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ವಿಶ್ವಾಸ ಹೊಂದಿರುವುದು ಅಥವಾ ಉಪಾಸನೆ ಮಾಡುವುದು
ಉದಾಹರಣೆ :
ಹಿಂಧೂ ಧರ್ಮದ ಬಹು ದೊಡ್ಡ ವಿಶೇಷವೇನಂದರೆ ಎಲ್ಲಾ ಧರ್ಮದ ಮೇಲೆ ಗೌರರವಿದೆ.
ಸಮಾನಾರ್ಥಕ : ಮತ
ಇತರ ಭಾಷೆಗಳಿಗೆ ಅನುವಾದ :
A strong belief in a supernatural power or powers that control human destiny.
He lost his faith but not his morality.ಅರ್ಥ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ
ಉದಾಹರಣೆ :
ಆ ಸ್ವಭಾವದಿಂದ ಮುಜುಗರಗೊಂಡನು.
ಸಮಾನಾರ್ಥಕ : ದೇಹಸ್ಥಿತಿ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ, ಸ್ವಭಾವ
ಇತರ ಭಾಷೆಗಳಿಗೆ ಅನುವಾದ :
The essential qualities or characteristics by which something is recognized.
It is the nature of fire to burn.